Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 148:3 - ಕನ್ನಡ ಸತ್ಯವೇದವು C.L. Bible (BSI)

3 ಸೂರ್ಯಚಂದ್ರರೇ, ಹೊಗಳಿ ಆತನನು I ಮಿನುಗುವ ತಾರೆಗಳೇ, ಹೊಗಳಿ ಆತನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸೂರ್ಯಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೂರ್ಯಚಂದ್ರರೇ, ಆತನನ್ನು ಸ್ತುತಿಸಿರಿ! ಆಕಾಶದಲ್ಲಿರುವ ನಕ್ಷತ್ರಗಳೇ, ಬೆಳಕುಗಳೇ, ಆತನನ್ನು ಸ್ತುತಿಸಿರಿ! ಆತನಿಗೆ ಸ್ತೋತ್ರಮಾಡಿರಿ! ಆತನ ಸರ್ವಸೈನ್ಯಗಳೇ ಆತನನ್ನು ಸ್ತುತಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೂರ್ಯ, ಚಂದ್ರರೇ, ದೇವರನ್ನು ಸ್ತುತಿಸಿರಿ; ಬೆಳಕುಳ್ಳ ಎಲ್ಲಾ ನಕ್ಷತ್ರಗಳೇ, ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 148:3
8 ತಿಳಿವುಗಳ ಹೋಲಿಕೆ  

ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.”


“ಸರ್ವೇಶ್ವರನಾದ ನನ್ನ ನುಡಿ ಇದು: ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು