ಕೀರ್ತನೆಗಳು 148:9 - ಕನ್ನಡ ಸತ್ಯವೇದವು C.L. Bible (BSI)9 ಎಲ್ಲಾ ಬೆಟ್ಟಗಳೂ ಗುಡ್ಡಗಳೂ I ಫಲವೃಕ್ಷಗಳೂ ದೇವದಾರುಗಳೂ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು, ಎಲ್ಲಾ ತುರಾಯಿ ಮರಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಬೆಟ್ಟಗಳೂ ಎಲ್ಲಾ ಗುಡ್ಡಗಳೂ ಹಣ್ಣಿನ ಮರಗಳೂ ಎಲ್ಲಾ ತುರಾಯಿ ಗಿಡಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆತನು ಬೆಟ್ಟಗಳನ್ನೂ ಗುಡ್ಡಗಳನ್ನೂ ಹಣ್ಣಿನ ಮರಗಳನ್ನೂ ದೇವದಾರು ಮರಗಳನ್ನೂ ಸೃಷ್ಟಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ, ಅಧ್ಯಾಯವನ್ನು ನೋಡಿ |