Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 149:8 - ಕನ್ನಡ ಸತ್ಯವೇದವು C.L. Bible (BSI)

8 ಬಂದಿಸಲಿ ಅವರ ರಾಜರನು ಸಂಕೋಲೆಯಿಂದ I ಅವರ ಅಧಿಕಾರಿಗಳನು ಕಬ್ಬಿಣದ ಬೇಡಿಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವಜನರು ಆ ರಾಜರುಗಳನ್ನು ಮತ್ತು ಪ್ರಮುಖರನ್ನು ಸರಪಣಿಗಳಿಂದಲೂ ಕಬ್ಬಿಣದ ಬೇಡಿಗಳಿಂದಲೂ ಬಂಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಪರಾಧದ ಅರಸರನ್ನು ಸಂಕೋಲೆಗಳಿಂದಲೂ, ಪ್ರಮುಖರನ್ನು ಕಬ್ಬಿಣದ ಬೇಡಿಗಳಿಂದಲೂ ಬಂಧಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 149:8
4 ತಿಳಿವುಗಳ ಹೋಲಿಕೆ  

ಆದರೆ ಅವರು ಬಂಧನಕ್ಕೊಳಗಾದರೆ ಸಂಕಟ ಸಂಕೋಲೆಗಳಿಗೆ ಸಿಕ್ಕಿಕೊಂಡರೆ,


ಯೆಹೋಶುವನು ಇಸ್ರಯೇಲರ ಸಮೇತ, ಜೋರ್ಡನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು