Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 150:2 - ಕನ್ನಡ ಸತ್ಯವೇದವು C.L. Bible (BSI)

2 ಸ್ತುತಿಸಿರಿ ಆತನ ಮಹತ್ಕಾರ್ಯಗಳಿಗಾಗಿ I ಆತನ ಮಹಾಪ್ರಭಾವಕ್ಕೆ ಅನುಗುಣವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ! ಆತನ ಮಹತ್ವಕ್ಕೆ ತಕ್ಕಂತೆ ಆತನನ್ನು ಸ್ತುತಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರ ಮಹತ್ಕಾರ್ಯಗಳಿಗಾಗಿ ಅವರನ್ನು ಸ್ತುತಿಸಿರಿ; ದೇವರ ಮಹಾಪ್ರಭಾವಗಳಿಗಾಗಿ ಅವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 150:2
8 ತಿಳಿವುಗಳ ಹೋಲಿಕೆ  

ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II


ಏಕೆನೆ ಮಹಾತ್ಮನು ಪ್ರಭು, ಬಲು ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು I ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು II


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು