Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 150:6 - ಕನ್ನಡ ಸತ್ಯವೇದವು C.L. Bible (BSI)

6 ಪ್ರಭುವನು ಸ್ತುತಿಸಲಿ ಉಸಿರಿರುವುದೆಲ್ಲವೂ I ಪ್ರಭುವಿಗೆ ಸ್ತೋತ್ರವಾಗಲಿ ಅಲ್ಲೆಲೂಯ! II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಶ್ವಾಸವಿರುವದೆಲ್ಲವೂ ಯೆಹೋವನನ್ನು ಸ್ತುತಿಸಲಿ; ಯಾಹುವಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಮಸ್ತ ಜೀವಿಗಳೇ, ಯೆಹೋವನಿಗೆ ಸ್ತೋತ್ರಮಾಡಿರಿ! ಯೆಹೋವನಿಗೆ ಸ್ತೋತ್ರವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ. ಯೆಹೋವ ದೇವರಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 150:6
7 ತಿಳಿವುಗಳ ಹೋಲಿಕೆ  

ಸಲಹುವನು ತನ್ನನು ಪ್ರೀತಿಸುವವರೆಲ್ಲರನು I ನಾಶಮಾಡುವನು ದುರ್ಮಾರ್ಗಿಗಳೆಲ್ಲರನು II


ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ : “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”


ಭಜಿಸಿರಿ ಪ್ರಭುವನು ಆತನ ಸೃಷ್ಟಿಗಳೇ I ಆತನ ಅಧಿಕಾರದಲ್ಲಿಹ ಸಕಲ ವಸ್ತುಗಳೇ I ಭಜಿಸು ಪ್ರಭುವನು, ಓ ಎನ್ನಮನವೇ II


ಪ್ರಭು, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು I ಕೊಂಡಾಡುವುದು ನಿನ್ನನು ಭಕ್ತ ಸಮೂಹವು II


ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I ಆತನ ಮಹತ್ತಾದ ಏಕೈಕ ನಾಮವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು