Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:12 - ಕನ್ನಡ ಸತ್ಯವೇದವು C.L. Bible (BSI)

12 ಇಹರು ಸೀಳಿಹಾಕಲಿರುವ ಕೇಸರಿಯಂತೆ I ಹೊಂಚು ಹಾಕುತಿಹರು ಪ್ರಾಯ ಸಿಂಹದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ; ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ತಮ್ಮ ಬೇಟೆಯ ಹಸಿವೆಯಿಂದಿರುವ ಸಿಂಹದ ಹಾಗೆಯೂ, ಗುಪ್ತಸ್ಥಳಗಳಲ್ಲಿ ಹೊಂಚಿ ಕುಳಿತಿರುವ ಭೀಕರ ಸಿಂಹದ ಹಾಗೆಯೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:12
5 ತಿಳಿವುಗಳ ಹೋಲಿಕೆ  

ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಹೊಂಚುಹಾಕುವನವನು ಗುಹೆಯೊಳಗಿನ ಸಿಂಹದಂತೆ I ಕಾಯ್ದು ಹಿಡಿದೆಳೆವನು ದಲಿತರನು ಬಲೆಗೆ ಬೀಳ್ವಂತೆ II


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಗರ್ಜಿಸುವ ಉಗ್ರಸಿಂಹಗಳಂತೆ ವೈರಿಗಳು I ಕಾದಿಹರು ಬಾಯಿ ತೆರೆದು ನನ್ನ ಕಬಳಿಸಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು