Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಭುವೇ, ನೀನೆ ನನ್ನ ಬಲವು I ನನಗಿದೆ ನಿನ್ನಲೇ ಒಲವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಬಲವಾಗಿರುವ ಯೆಹೋವನೇ, ನಿನ್ನನ್ನೇ ಪ್ರೀತಿಸುವೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಬಲವಾಗಿರುವ ಯೆಹೋವ ದೇವರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:1
18 ತಿಳಿವುಗಳ ಹೋಲಿಕೆ  

ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ಪ್ರಭುವೇ ನನಗೆ ಬಲವು, ಧೈರ್ಯವು I ಆತನಿಂದಲೇ ನನಗೆ ಉದ್ಧಾರವು II


ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II


ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II


ನಡುಕಟ್ಟಾಗಿ ನನಗೆ ಬಿಗಿದಿದ್ದಾನೆ ಶೌರ್ಯ I ಆತನಿಂದಲೇ ಸರಾಗ ನನ್ನ ಮಾರ್ಗ II


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು