ಕೀರ್ತನೆಗಳು 18:24 - ಕನ್ನಡ ಸತ್ಯವೇದವು C.L. Bible (BSI)24 ನಾ ನೀತಿವಂತ, ನಿರಪರಾಧಿಯೆಂದರಿತು I ನನಗಿತ್ತನಾ ಪ್ರಭು ತಕ್ಕ ಪ್ರತಿಫಲವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ, ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದದರಿಂದ ನಾನು ನೀತಿವಂತನೂ ನಿರಪರಾಧಿಯೂ ಎಂದು ನೋಡಿ ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೆಹೋವನ ದೃಷ್ಟಿಯಲ್ಲಿ ನಾನು ನೀತಿವಂತನೂ ನಿರಪರಾಧಿಯೂ ಆಗಿರುವುದರಿಂದ ಆತನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ ಅವರ ದೃಷ್ಟಿಯಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು. ಅಧ್ಯಾಯವನ್ನು ನೋಡಿ |