ಕೀರ್ತನೆಗಳು 18:32 - ಕನ್ನಡ ಸತ್ಯವೇದವು C.L. Bible (BSI)32 ನಡುಕಟ್ಟಾಗಿ ನನಗೆ ಬಿಗಿದಿದ್ದಾನೆ ಶೌರ್ಯ I ಆತನಿಂದಲೇ ಸರಾಗ ನನ್ನ ಮಾರ್ಗ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ ನನ್ನ ಮಾರ್ಗವನ್ನು ಸರಾಗಮಾಡುವವನೂ ಆತನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆತನೇ, ನನಗೆ ಬಲವನ್ನು ಕೊಡುವನು; ಶುದ್ಧ ಜೀವನವನ್ನು ನಡೆಸಲು ನನಗೆ ಸಹಾಯಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ, ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ. ಅಧ್ಯಾಯವನ್ನು ನೋಡಿ |