Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:38 - ಕನ್ನಡ ಸತ್ಯವೇದವು C.L. Bible (BSI)

38 ಅವರನು ಮತ್ತೆ ಏಳದಂತೆ ಹೊಡೆದೆ I ಅವರು ಕಾಲಿಗೆ ಬೀಳುವಂತೆ ಮಾಡಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನಾನು ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಏಳಲಾರದಂತೆ ಮಾಡುವೆನು; ನನ್ನ ಶತ್ರುಗಳು ನನ್ನ ಪಾದಗಳ ಕೆಳಗೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಏಳಲಾರದಂತೆ ಅವರನ್ನು ತುಳಿದುಬಿಟ್ಟೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:38
13 ತಿಳಿವುಗಳ ಹೋಲಿಕೆ  

ಜನಾಂಗಗಳನಾತ ನಮಗಧೀನಪಡಿಸಿಹನು I ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II


ಕೇಡು ಮಾಡಿದವರಿದೋ ಕೆಳಗೆ ಬಿದ್ದಿಹರು I ಮರಳಿ ಏಳಲಾಗದೆ ಮಡಿದು ಬಿದ್ದಿಹರು II


ಅವರನು ಹೊಡೆದೆ ಮತ್ತೆ ಏಳದಂತೆ ಅವರನು ಮಾಡಿದೆ ಕಾಲಿಗೆ ಬೀಳುವಂತೆ.


ದಾವೀದನು ಮರುದಿನ ನಸುಕಿನಲ್ಲೇ ಅವರ ಮೇಲೆ ದಾಳಿಮಾಡಿ ಸೂರ್ಯ ಅಸ್ತವಾಗುವವರೆಗೂ ಅವರನ್ನು ಸದೆಬಡಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಯುವಕರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.


ಆಗ ದಾವೀದನು ತನ್ನ ಜನರೊಡನೆ ಕೆಯೀಲಾಕ್ಕೆ ಹೋಗಿ ಫಿಲಿಷ್ಟಿಯರೊಡನೆ ಯುದ್ಧಮಾಡಿದನು. ಅವರನ್ನು ಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲಾದವರನ್ನು ಕಾಪಾಡಿದನು.


“ನಿಮ್ಮ ಮೇಲೆ ಎರಗುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಸರ್ವೇಶ್ವರ ಮಾಡುವರು; ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು