Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:47 - ಕನ್ನಡ ಸತ್ಯವೇದವು C.L. Bible (BSI)

47 ನನ್ನ ಶತ್ರುಗಳಿಗೆ ವಿಧಿಸುವನಾದೇವ ಪ್ರತಿದಂಡನೆ I ಜನಾಂಗಗಳನು ಅಧೀನಪಡಿಸುವನಾತ ನನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆ ಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ದೇವರು ನನ್ನ ವೈರಿಗಳನ್ನು ದಂಡಿಸಿ ಅವರನ್ನು ನನಗೆ ಅಧೀನಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:47
7 ತಿಳಿವುಗಳ ಹೋಲಿಕೆ  

ಜನಾಂಗಗಳನಾತ ನಮಗಧೀನಪಡಿಸಿಹನು I ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ಆತನೇ ನನಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ I ನನಗೆ ರಕ್ಷಾಕವಚ, ಆಶ್ರಯ, ಶತ್ರು ವಿಧ್ವಂಸಕ II


ನನ್ನ ಶತ್ರುಗಳಿಗೆ ವಿಧಿಸುವನಾ ದೇವ ಪ್ರತಿದಂಡನೆ ಜನಾಂಗಗಳನು ಅಧೀನಪಡಿಸುವನಾತ ನನಗೆ.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು