ಕೀರ್ತನೆಗಳು 19:3 - ಕನ್ನಡ ಸತ್ಯವೇದವು C.L. Bible (BSI)3 ಅವುಗಳಿಗೆ ಮಾತಿಲ್ಲ; ಅವುಗಳಿಗೆ ಶಬ್ದವಿಲ್ಲ I ಅವುಗಳ ಸ್ವರವಂತೂ ಕೇಳಿಬರುವುದಿಲ್ಲ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವುಗಳ ಮಾತಾಗಲಿ ನುಡಿಗಳಾಗಲಿ ಸ್ವರವಾಗಲಿ ನಮಗೆ ಕೇಳಿಸದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವುಗಳಿಗೆ ಮಾತೂ ಇಲ್ಲ, ಪದವೂ ಇಲ್ಲ, ಅವುಗಳ ಸ್ವರವು ಕೇಳುವುದೂ ಇಲ್ಲ. ಅಧ್ಯಾಯವನ್ನು ನೋಡಿ |