Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:6 - ಕನ್ನಡ ಸತ್ಯವೇದವು C.L. Bible (BSI)

6 ಏರುತಿಹನು ದಿಗಂತದೊಂದು ಕೊನೆಯಿಂದ ಮತ್ತೊಂದು ಕೊನೆಗೆ I ಮುಚ್ಚುಮರೆಯಾದುದೊಂದೂ ಇರದು, ಆತನಾ ಉರಿಗಣ್ಣಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಲಿಗೆ ಮರೆಯಾದದ್ದು ಒಂದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕೊನೆಗೆ ಓಡುತ್ತಾಹೋಗುವನು. ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕಡೆಯವರೆಗೆ ಹೊರಟು ಪ್ರಯಾಣಿಸುತ್ತಾನೆ; ಅದರ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:6
7 ತಿಳಿವುಗಳ ಹೋಲಿಕೆ  

ಸೂರ್ಯನು ಮೂಡುತ್ತಾನೆ, ಸೂರ್ಯನು ಮುಳುಗುತ್ತಾನೆ, ತಾನು ಹೊರಟ ಸ್ಥಳಕ್ಕೆ ಮರಳಿ ಓಡುತ್ತಾನೆ.


ಆತ ನೋಡಲಾಗದಂತೆ ದಟ್ಟವಾದ ಮೋಡಗಳ ಪರದೆ ಇದೆ ಆತನ ನಡೆದಾಟವೆಲ್ಲ ಆಕಾಶದ ಮೇಲ್ಗಡೆಯಲ್ಲವೆ?’ ಎಂದೆ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಪ್ರಭುವಿನಾ ಸಿರಿನಾಮವು ಸ್ತುತ್ಯ I ಪೂರ್ವ ಪಶ್ಚಿಮದವರೆಗೂ ಸ್ತುತ್ಯ II


ಲೆಕ್ಕವಿದೆಯೇ ಆತನ ಸೇನೆಗಳಿಗೆ? ಆತನ ತೇಜಸ್ಸು ಮೂಡದಿರುವುದು ಯಾರಿಗೆ?


ನಾನರುಣನ ರೆಕ್ಕೆಗಳನೇರಿ ಹಾರಿದರೂ I ಸಮುದ್ರ ಕಟ್ಟಕಡೆಗಳಲಿ ನಾ ಸೇರಿದರೂ II


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು