ಕೀರ್ತನೆಗಳು 2:8 - ಕನ್ನಡ ಸತ್ಯವೇದವು C.L. Bible (BSI)8 ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನ ಮಾಡುವೆನು; ಭೂವಿುಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವಾಸ್ತ್ಯವಾಗಿ ಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀನು ಕೇಳಿಕೊಂಡರೆ ಅನ್ಯಜನಾಂಗಗಳನ್ನು ನಿನಗೆ ಅಧೀನಪಡಿಸುವೆನು. ಭೂಮಿಯ ಮೇಲಿರುವ ಜನರೆಲ್ಲರೂ ನಿನ್ನವರಾಗುವರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನನ್ನನ್ನು ಕೇಳು, ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು. ಅಧ್ಯಾಯವನ್ನು ನೋಡಿ |