Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:2 - ಕನ್ನಡ ಸತ್ಯವೇದವು C.L. Bible (BSI)

2 ಆತನ ಮನದಾಸೆಯನು ನೀ ಪೂರೈಸಿದೆ I ಆತನಧರ ಬಯಕೆಯನು ಅನುಗ್ರಹಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರಾಜನು ನಿನ್ನಲ್ಲಿ ಪ್ರಾರ್ಥಿಸಿದಾಗ ನೀನು ಅವನ ಕೋರಿಕೆಗಳನ್ನೆಲ್ಲಾ ಈಡೇರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನ ಹೃದಯದ ಆಶೆಯನ್ನು ನೀವು ಈಡೇರಿಸಿದ್ದೀರಿ; ಆತನ ತುಟಿಗಳ ಬಿನ್ನಹವನ್ನು ಹಿಂದಿಟ್ಟುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:2
7 ತಿಳಿವುಗಳ ಹೋಲಿಕೆ  

ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ನಾ ಕಣ್ಣಾರೆ ಕಂಡಿರುವೆ ಶತ್ರುಗಳಿಗಾದ ದುರ್ಗತಿಯನು I ಕಿವಿಯಾರೆ ಕೇಳಿರುವೆ ನನ್ನ ವಿರೋಧಿಗಳಿಗಾದ ವಿಪತ್ತನು II


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು