ಕೀರ್ತನೆಗಳು 21:4 - ಕನ್ನಡ ಸತ್ಯವೇದವು C.L. Bible (BSI)4 ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು ನೀನು ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವನು ದೀರ್ಘಾಯುಷ್ಯವನ್ನು ಕೇಳಿಕೊಂಡಾಗ ನೀನು ದಯಪಾಲಿಸಿದೆ. ದೇವರೇ, ನೀನು ರಾಜನಿಗೆ ಶಾಶ್ವತವಾದ ಜೀವಿತವನ್ನು ಅನುಗ್ರಹಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಜೀವವನ್ನು ಅರಸನು ನಿಮ್ಮಿಂದ ಬೇಡಲು, ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ. ಅಧ್ಯಾಯವನ್ನು ನೋಡಿ |