ಕೀರ್ತನೆಗಳು 21:8 - ಕನ್ನಡ ಸತ್ಯವೇದವು C.L. Bible (BSI)8 ಶತ್ರುಗಳೆಲ್ಲರು ಸಿಕ್ಕಿಹೋಗುವರು ನಿನ್ನ ಕೈಗೆ I ಹಗೆಗಳೆಲ್ಲ ಸಿಕ್ಕಿಬೀಳುವರು ನಿನ್ನ ಬಲಗೈಗೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವರೇ, ನಿನ್ನ ಬಲಿಷ್ಠತನವನ್ನು ನಿನ್ನ ಶತ್ರುಗಳಿಗೆಲ್ಲ ನೀನು ತೋರಿಸುವೆ. ನೀನು ದ್ವೇಷಿಸುವವರನ್ನು ನಿನ್ನ ಶಕ್ತಿಯು ಸೋಲಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿಮ್ಮ ಹಸ್ತವು ನಿಮ್ಮ ಶತ್ರುಗಳನ್ನೆಲ್ಲಾ ವಶಪಡಿಸಿಕೊಳ್ಳುವುದು. ನಿಮ್ಮ ಬಲಗೈ ನಿಮ್ಮ ವೈರಿಗಳನ್ನು ಸಿಕ್ಕಿಸುವುದು. ಅಧ್ಯಾಯವನ್ನು ನೋಡಿ |