Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:10 - ಕನ್ನಡ ಸತ್ಯವೇದವು C.L. Bible (BSI)

10 ಆಗರ್ಭದಿಂದಲೆ ನೀನೆನಗಧಾರ I ತಾಯಿ ಹೆತ್ತಂದಿನಿಂದಲೇ ಕರ್ತಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹುಟ್ಟಿದ ದಿನದಿಂದಲೂ ನೀನೇ ನನ್ನ ದೇವರಾಗಿರುವೆ. ತಾಯಿಯ ಗರ್ಭದಿಂದ ಬಂದಂದಿನಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹುಟ್ಟಿದಂದಿನಿಂದಲೇ ನೀವೇ ನನಗೆ ಆಧಾರ ನನ್ನ ತಾಯಿಯ ಗರ್ಭದಿಂದಲೇ ನೀವು ನನ್ನ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:10
7 ತಿಳಿವುಗಳ ಹೋಲಿಕೆ  

ಆದರೆ, ನಾನಿನ್ನೂ ತಾಯಿಯ ಗರ್ಭದಲ್ಲಿ ಇದ್ದಾಗಲೇ ದೇವರು ನನ್ನನ್ನು ತಮ್ಮ ಅನುಗ್ರಹದಿಂದ ಆರಿಸಿಕೊಂಡು ತಮ್ಮ ಸೇವೆಗೆ ಕರೆದರು.


“ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೇ; ನೀನು ಉದರದಿಂದ ಹೊರಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೇ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ.”


ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. (ಇದಲ್ಲದೆ) ದೈವಾನುಗ್ರಹ ಅವರ ಮೇಲಿತ್ತು.


ಯೇಸು ಬೆಳೆದಂತೆ ಜ್ಞಾನದಲ್ಲಿ ಪ್ರವರ್ಧಿಸುತ್ತಾ ದೇವರಿಗೂ ಮಾನವರಿಗೂ ಅಚ್ಚುಮೆಚ್ಚಾಗುತ್ತಾ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು