ಕೀರ್ತನೆಗಳು 22:17 - ಕನ್ನಡ ಸತ್ಯವೇದವು C.L. Bible (BSI)17 ಎಣಿಸಬಹುದಿದೆ ನನ್ನೆಲುಬುಗಳೆಲ್ಲವನು I ಹಿಗ್ಗುತಿಹರು ದುರುಗುಟ್ಟಿ ನೋಡೆನ್ನನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನ್ನ ಎಲುಬುಗಳನ್ನೆಲ್ಲಾ ಎಣಿಸುವದಕ್ಕಾಗುವದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನನ್ನ ಮೂಳೆಗಳೆಲ್ಲಾ ಎದ್ದುಕಾಣುತ್ತಿವೆ! ಜನರು ನನ್ನನ್ನು ದಿಟ್ಟಿಸಿ ನೋಡುತ್ತಿದ್ದಾರೆ! ಅವರು ನನ್ನನ್ನೇ ನೋಡುತ್ತಿದ್ದಾರೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನನ್ನ ಎಲುಬುಗಳನ್ನೆಲ್ಲಾ ಎಣಿಸುವಂತಾಗಿದೆ; ಅವರು ನನ್ನನ್ನು ಕಂಡು ಹಿಗ್ಗುತ್ತಾರೆ. ಅಧ್ಯಾಯವನ್ನು ನೋಡಿ |