Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:20 - ಕನ್ನಡ ಸತ್ಯವೇದವು C.L. Bible (BSI)

20 ಕತ್ತಿಗೆ ತುತ್ತಾಗದಂತೆ ತಪ್ಪಿಸು I ಕುಕ್ಕುರಗಳಿಂದ ಪ್ರಾಣವನುಳಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಖಡ್ಗಕ್ಕೆ ಸಿಕ್ಕದಂತೆ ತನ್ನ ಜೀವವನ್ನು ರಕ್ಷಿಸು. ನನ್ನ ಅಮೂಲ್ಯವಾದ ಜೀವವು ನಾಯಿಗಳ ಪಾಲಾಗದಂತೆ ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಪ್ರಾಣವನ್ನು ಖಡ್ಗದಿಂದಲೂ ನನ್ನ ಅಮೂಲ್ಯ ಜೀವವನ್ನು ನಾಯಿಗಳ ಬಲದಿಂದಲೂ ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:20
7 ತಿಳಿವುಗಳ ಹೋಲಿಕೆ  

ಇನ್ನೆಷ್ಟರವರೆಗೆ ಪ್ರಭು, ನೀ ಸುಮ್ಮನಿರುವೆ ನೋಡುತ? I ಬಿಡಿಸೆನ್ನ ಹಾವಳಿಯಿಂದ, ಸಿಂಹಗಳ ಬಾಯಿಂದ II


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II


ಸ್ವಾಮಿ ದೇವಾ, ನಾನೀಪರಿ ನಡೆದಿರೆ : ಅಕ್ರಮಕ್ಕೆ ಕೈ ಹಾಕಿರೆ I ಮಿತ್ರದ್ರೋಹಿ ಆಗಿರೆ, ನಿಷ್ಕಾರಣ ಶತ್ರು ಸುಲಿಗೆ ಮಾಡಿರೆ II


ನನ್ನ ಕೊಲೆಗೆಂದು ಯತ್ನಿಸುವವರು ನಾಚಿ ಗಲಿಬಿಲಿಗೊಳ್ಳಲಿ I ನನ್ನಳಿವನು ಕೋರುವಂಥವರು ಲಜ್ಜೆಯಿಂದ ಹಿಂದಿರುಗಲಿ II


ಹತ್ತಿರ ಬಂದೆನ್ನ ಉದ್ಧರಿಸಯ್ಯಾ I ಶತ್ರುಗಳ ಕೈಯಿಂದ ರಕ್ಷಿಸಯ್ಯಾ II


ಪಡಲಿ ಮಾನಭಂಗ ನನ್ನ ಹತ್ಯವನು ಕೋರುವವರು I ನಾಚಿ ಓಡಲಿ ಹಿಂದಕೆ ನನಗಾಪತ್ತನು ಬಯಸುವವರು I


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು