ಕೀರ್ತನೆಗಳು 22:30 - ಕನ್ನಡ ಸತ್ಯವೇದವು C.L. Bible (BSI)30 ವಂದಿಪುದು ಪ್ರಭುವನು ಮುಂದಿನ ಪೀಳಿಗೆ I ಸಾರುವುದಾತನ ವದಂತಿಯನು ಜನರಿಗೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಮುಂದಿನ ಕಾಲದಲ್ಲಿ ನಮ್ಮ ಸಂತತಿಗಳವರು ಯೆಹೋವನ ಸೇವೆಮಾಡುವರು. ಆತನ ಕುರಿತಾಗಿ ಯಾವಾಗಲೂ ಹೇಳುತ್ತಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಸಂತಾನವು ದೇವರನ್ನು ಸೇವಿಸುವುದು; ಮುಂದಿನ ಸಂತತಿಗಳಿಗೆ ಯೆಹೋವ ದೇವರ ಬಗ್ಗೆ ಹೇಳಲಾಗುವುದು. ಅಧ್ಯಾಯವನ್ನು ನೋಡಿ |