Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:1 - ಕನ್ನಡ ಸತ್ಯವೇದವು C.L. Bible (BSI)

1 ಎತ್ತಿರುವೆ ಪ್ರಭೂ, ಹೃನ್ಮನಗಳನು ನಿನ್ನತ್ತ I ಇಟ್ಟಿರುವೆ ಭರವಸೆ ನಿನ್ನಲೆ ದೇವಾ ಸನ್ನುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನಿನ್ನಲ್ಲಿ ಮನಸ್ಸಿಟ್ಟಿದ್ದೇನೆ; ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನಿನ್ನಲ್ಲೇ ಮನಸ್ಸಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:1
5 ತಿಳಿವುಗಳ ಹೋಲಿಕೆ  

ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ನಿನ್ನ ದಾಸನಿಗೆ ನೀಡು ಮನದಾನಂದವನು I ನಿನಗೆ ಅಭಿಮುಖವಾಗಿಸಿರುವೆ ಎನ್ನಾತ್ಮವನು II


ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II


ಆಕೆ, “ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.


ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕರಗಳನ್ನೂ ಹೃನ್ಮನಗಳನ್ನೂ ಎತ್ತೋಣ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು