Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:17 - ಕನ್ನಡ ಸತ್ಯವೇದವು C.L. Bible (BSI)

17 ನಿವಾರಿಸೆನ್ನ ಮನಕ್ಲೇಶವನು I ಪರಿಹರಿಸೆನ್ನ ದುಃಖದುಗುಡವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸು. ನನ್ನ ಸಮಸ್ಯೆಗಳನ್ನು ಪರಿಹರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ಹೃದಯದ ಕಷ್ಟಗಳನ್ನು ಪರಿಹರಿಸಿರಿ; ನೀವು ನನ್ನ ಸಂಕಟಗಳಿಂದ ನನ್ನನ್ನು ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:17
8 ತಿಳಿವುಗಳ ಹೋಲಿಕೆ  

ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು