Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:6 - ಕನ್ನಡ ಸತ್ಯವೇದವು C.L. Bible (BSI)

6 ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನೇ, ನಾನು ನಿಷ್ಕಳಂಕನೆಂದು ಕೈಗಳನ್ನು ತೊಳೆದುಕೊಂಡವನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಕೈಗಳನ್ನು ನಿರ್ಮಲವಾಗಿ ತೊಳೆದುಕೊಂಡು, ಯೆಹೋವ ದೇವರೇ, ನಿಮ್ಮ ಬಲಿಪೀಠವನ್ನು ಸುತ್ತುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:6
13 ತಿಳಿವುಗಳ ಹೋಲಿಕೆ  

ನಾ ನಿರ್ಮಲಚಿತ್ತನಾಗಿ ಬಾಳಿದ್ದು ವ್ಯರ್ಥವೋ? I ಶುದ್ಧಹಸ್ತನಾಗಿ ನಡೆದುಕೊಂಡುದು ನಿರರ್ಥಕವೋ? II


ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II


ಹತನಾದವನ ಶವಕ್ಕೆ ಹತ್ತಿರವಿರುವ ಗ್ರಾಮದ ಹಿರಿಯರು, ಆ ತಗ್ಗಿನಲ್ಲಿ ಕುತ್ತಿಗೆ ಮುರಿದ ಆ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.


ಆಗ ಪೇತ್ರನು, “ಹಾಗಾದರೆ ಪ್ರಭೂ, ನನ್ನ ಕಾಲುಗಳನ್ನು ಮಾತ್ರವಲ್ಲ, ನನ್ನ ಕೈಗಳನ್ನೂ ತಲೆಯನ್ನೂ ತೊಳೆಯಿರಿ, ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು