ಕೀರ್ತನೆಗಳು 27:3 - ಕನ್ನಡ ಸತ್ಯವೇದವು C.L. Bible (BSI)3 ಸೇನೆ ಸಮೇತ ಶತ್ರು ಬಂದರೂ ಎದೆಗುಂದೆನು I ಸಮರಕ್ಕೆರಗಿದರೂ ನಾ ಭರವಸೆಯಿಂದಿರುವೆನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನನಗೆ ವಿರೋಧವಾಗಿ ದಂಡುಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ ಭರವಸವುಳ್ಳವನಾಗಿಯೇ ಇರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನಗೆ ವಿರೋಧವಾಗಿ ಇಳಿದರೂ ನನ್ನ ಹೃದಯವು ಭಯಪಡದು; ನನ್ನ ಮೇಲೆ ಯುದ್ಧ ಸೈನ್ಯವು ನಡೆದರೂ ನಾನು ಭರವಸೆಯಿಂದಿರುವೆನು. ಅಧ್ಯಾಯವನ್ನು ನೋಡಿ |