ಕೀರ್ತನೆಗಳು 29:1 - ಕನ್ನಡ ಸತ್ಯವೇದವು C.L. Bible (BSI)1 ಸುರಪುತ್ರರೇ, ಪ್ರಭುವಿನ ಸ್ತುತಿಮಾಡಿರಿ I ಬಲುಮೆ, ಮಹಿಮೆ, ಅವನದೇ ಎಂದು ಸಾರಿರಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವದೂತರುಗಳಿರಾ, ಪರಮಪ್ರಭಾವವು ಯೆಹೋವನದೇ ಯೆಹೋವನದೇ ಎಂದು ಹೇಳಿ ಕೊಂಡಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವಪುತ್ರರೇ, ಯೆಹೋವನನ್ನು ಸ್ತುತಿಸಿರಿ! ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವದೂತರೇ, ಬಲವು ಯೆಹೋವ ದೇವರದೇ, ಮಹಿಮೆ ಯೆಹೋವ ದೇವರದೇ ಎಂದು ಹೇಳಿ ಕೊಂಡಾಡಿರಿ. ಅಧ್ಯಾಯವನ್ನು ನೋಡಿ |