ಕೀರ್ತನೆಗಳು 29:3 - ಕನ್ನಡ ಸತ್ಯವೇದವು C.L. Bible (BSI)3 ಪ್ರಭು ಆಸೀನನು ಆಗಸದ ಜಲರಾಶಿಗಳ ಮೇಲೆ I ಪ್ರತಿಭಾಸ್ವರೂಪನಾದ ದೇವನಿದೋ, ಗುಡುಗುತ್ತಲೇ I ಆತನಾಡಂಬರ ಧ್ವನಿ ಮೇಘಮಂಡಲದ ಮೇಲೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು. ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾಸ್ವರೂಪನಾದ ದೇವರ ಸ್ವರವು ಕೇಳಿಬರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ; ಮಹಿಮೆಯ ದೇವರು ಇದ್ದಾರೆ; ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ. ಅಧ್ಯಾಯವನ್ನು ನೋಡಿ |