Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 29:6 - ಕನ್ನಡ ಸತ್ಯವೇದವು C.L. Bible (BSI)

6 ಜಿಗಿಯುವುದು ಲೆಬನೋನ್ ಪರ್ವತ ಎಳೆಗರುವಿನಂತೆ I ನೆಗೆಯುವುದು ಗಿರಿ ಸಿಯೋನ್ ಕಾಡೆಮ್ಮೆಯ ಕರುವಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ; ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಎಳೆ ಹೋರಿಯಂತೆ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಲೆಬನೋನ್ ಪರ್ವತವು ಕರುವಿನ ಹಾಗೆಯೂ ಸಿರ್ಯೋನ್ ಬೆಟ್ಟವು ಎಳೆಯ ಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 29:6
7 ತಿಳಿವುಗಳ ಹೋಲಿಕೆ  

(ಹೆರ್ಮೋನ್ ಪರ್ವತಕ್ಕೆ ಸಿದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಹೆಸರಿಟ್ಟುಕೊಂಡಿದ್ದರು.)


ಅವರನ್ನು ದೇವರೇ ಕರೆದು ತಂದ ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ!


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು