Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 29:7 - ಕನ್ನಡ ಸತ್ಯವೇದವು C.L. Bible (BSI)

7-8 ಆತನ ಮಹಾ ಗರ್ಜನೆಗೆ ಥಳಥಳಿಸುವುವು ಕೋಲ್ಮಿಂಚುಗಳು I ಕಂಪಿಸುವುದು ಕಾದೇಶ ಅರಣ್ಯ, ಕದಲುವುವು ಕಾಡುಮೇಡುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಗರ್ಜನೆಗೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಗರ್ಜನೆಗೆ ವಿುಂಚುಗಳು ಥಳಥಳನೆ ಹೊಳೆಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನ ಗರ್ಜನಕ್ಕೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರ ಧ್ವನಿಯು ಸಿಡಿಲಿನ ಮಿಂಚಿನಂತೆ ಅಪ್ಪಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 29:7
9 ತಿಳಿವುಗಳ ಹೋಲಿಕೆ  

ಮೊಳಗಿತು ನಿನ್ನ ಗುಡುಗು ಬಿರುಗಾಳಿಯಲಿ I ಹೊಳೆಯಿತು ನಿನ್ನ ಮಿಂಚು ಇಡೀ ಲೋಕದಲಿ I ಕಂಪಿಸಿತೀ ಭೂಮಂಡಲ ನಡುನಡುಗಿ II


ಆಗ ಸರ್ವೇಶ್ವರನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು. ಅವರು ಸರ್ವೇಶ್ವರನ ಸನ್ನಿಧಿಯಲ್ಲೇ ಸತ್ತರು.


ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು ‘ಇದೋ ಬಂದಿದ್ದೇವೆ’ ಎಂದು ನಿನಗೆ ಹೇಳುತ್ತವೆಯೊ?


ಅದನ್ನು ಗಗನಮಂಡಲದೊಳು ಹರಡುತ್ತಾನೆ ಜಗದ ಅಂಚಿನ ತನಕ ಮಿಂಚು ಹೊಳೆಯುವಂತೆ ಮಾಡುತ್ತಾನೆ.


ಅಂತೆಯೇ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಸರ್ವೇಶ್ವರ ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಕಳುಹಿಸಿದರು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಈಜಿಪ್ಟ್ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದರು ಸರ್ವೇಶ್ವರ.


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


ಚದರಿಸಿದನು ಶತ್ರುಗಳನು ಬಾಣಗಳನ್ನೆಸೆದು I ತಳಮಳಗೊಳಿಸಿದನವರನು ಸಿಡಿಲನು ಹೊಡೆದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು