Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 3:6 - ಕನ್ನಡ ಸತ್ಯವೇದವು C.L. Bible (BSI)

6 ಶತ್ರುಗಳು ಸಾವಿರಾರಿದ್ದರೂ ನಾನವರಿಗಂಜೆನು II ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ ನನಗೆ ಭಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸಾವಿರಾರು ಜನರು ನನಗೆ ವಿರೋಧವಾಗಿ ನನ್ನ ಸುತ್ತುವರಿದರೂ ನಾನು ಭಯಪಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 3:6
11 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಇಸ್ರಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಪರಾಭವಗೊಂಡರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.


ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ I ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ II


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಮಲಗುವಾಗ ನಿನಗೆ ಹೆದರಿಕೆಯಿರದು, ಮಲಗಿದ ಮೇಲೆ ಸುಖನಿದ್ರೆ ಬರುವುದು.


ನಡೆಯುವಾಗ ಅವು ನಿನಗೆ ಮುಂದಾಳಾಗಿರುವುವು, ಮಲಗುವಾಗ ಅವು ನಿನ್ನನ್ನು ಕಾಯುವುವು, ಎಚ್ಚರಗೊಂಡಾಗ ಅವು ನಿನ್ನೊಡನೆ ಸಂವಾದಿಸುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು