Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 33:1 - ಕನ್ನಡ ಸತ್ಯವೇದವು C.L. Bible (BSI)

1 ಸಜ್ಜನರೇ, ಮಾಡಿರಿ ಪ್ರಭುವಿನ ಗುಣಗಾನ I ನೀತಿವಂತರೇ, ಆತನ ಸ್ತುತಿ ನಿಮಗೆ ಸುಗುಣ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸ ಧ್ವನಿಮಾಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವದು ಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀತಿವಂತರೇ, ಯೆಹೋವನಲ್ಲಿ ಉಲ್ಲಾಸಪಡಿರಿ. ಯಥಾರ್ಥವಂತರು ಆತನನ್ನು ಸ್ತುತಿಸುವುದು ಯೋಗ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀತಿವಂತರೇ, ಯೆಹೋವ ದೇವರಿಗಾಗಿ ಸಂತೋಷದಿಂದ ಹಾಡಿರಿ; ಯಥಾರ್ಥರು ಅವರನ್ನು ಕೊಂಡಾಡುವುದು ಯೋಗ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 33:1
12 ತಿಳಿವುಗಳ ಹೋಲಿಕೆ  

ಸಜ್ಜನರೇ ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ I ಯಥಾರ್ಥಚಿತ್ತರೇ, ಜಯಕಾರಮಾಡಿ ಆತನ ವಿಷಯದಲಿ II


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ನಮ್ಮ ದೇವರನು ಹೊಗಳಿ ಹಾಡುವುದು ಉಚಿತ I ಆತನ ಸ್ತುತಿ ಮನೋಹರ, ಅದು ಬಲುಸೂಕ್ತ II


ಜಯಘೋಷ, ಹರ್ಷಸುನಾದ ಸಜ್ಜನರ ಬಿಡಾರದಿಂದ I “ಪರಾಕ್ರಮ, ಪ್ರದರ್ಶನ ಪ್ರಭುವಿನ ಬಲಗೈಯಿಂದ II


ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ I ಆತನ ಶ್ರೀನಾಮವನು ಕೊಂಡಾಡಿರಿ II


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಪ್ರಭು ಒಳ್ಳೆಯವನು, ಆತನಿಗೆ ಸ್ತುತಿಸ್ತೋತ್ರ I ಆತನ ನಾಮವನು ಸ್ತುತಿಸಿರಿ, ಅದು ಮನೋಹರ II


ಪವಿತ್ರಗ್ರಂಥದಲ್ಲಿ ಹೀಗಿದೆ:


ಹೇಗೆ ಒಬ್ಬ ಮನುಷ್ಯನ ಅವಿಧೇಯತೆಯಿಂದ ಎಲ್ಲರೂ ಪಾಪಿಗಳಾದರೋ, ಹಾಗೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು ಹೊಂದುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು