ಕೀರ್ತನೆಗಳು 33:14 - ಕನ್ನಡ ಸತ್ಯವೇದವು C.L. Bible (BSI)14 ಸ್ಥಾವರ ಸಿಂಹಾಸನದಿಂದ ನೋಡುತಿಹನು I ಸರ್ವ ಭೂನಿವಾಸಿಗಳನು ಪರಿಶೀಲಿಸುತಿಹನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆತನು ತನ್ನ ಮಹಾಸಿಂಹಾಸನದಿಂದ ಭೂನಿವಾಸಿಗಳೆಲ್ಲರನ್ನು ನೋಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ತಮ್ಮ ನಿವಾಸ ಸ್ಥಳದಿಂದ ಭೂನಿವಾಸಿಗಳೆಲ್ಲರ ಮೇಲೆ ಕಣ್ಣಿಡುತ್ತಾರೆ. ಅಧ್ಯಾಯವನ್ನು ನೋಡಿ |