Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 33:8 - ಕನ್ನಡ ಸತ್ಯವೇದವು C.L. Bible (BSI)

8 ಪೊಡವಿಯೆಲ್ಲವು ಭಯಪಡಲಿ ಪ್ರಭುವಿಗೆ I ಅಡಗಿ ನಡೆಯಲಿ ನಾಡಿಗರೆಲ್ಲ ಆತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಭೂಲೋಕದವರೆಲ್ಲರೂ ಯೆಹೋವನಲ್ಲಿ ಭಯಭಕ್ತಿಯಿಂದಿರಲಿ. ಭೂನಿವಾಸಿಗಳೆಲ್ಲರೂ ಆತನಿಗೆ ಭಯಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಭೂಲೋಕವೆಲ್ಲಾ ಯೆಹೋವ ದೇವರಿಗೆ ಭಯಪಡಲಿ; ಭೂಲೋಕ ನಿವಾಸಿಗಳೆಲ್ಲರೂ ಅವರಿಗೆ ಭಯಭಕ್ತಿಯಿಂದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 33:8
10 ತಿಳಿವುಗಳ ಹೋಲಿಕೆ  

ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ನಮ್ಮೆಲ್ಲರನು ದೇವನು ಹರಸಲಿ I ಎಲ್ಲೆಡೆ ಆತನ ಭಯಭಕ್ತಿಯಿರಲಿ II


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಎಂತಲೇ ಜನರಿಗೆ ಆತನಲ್ಲಿದೆ ಭಯಭಕ್ತಿ ತಾವೇ ಜ್ಞಾನಿಗಳೆಂದುಕೊಳ್ಳುವವರಲಿ ದೇವರಿಗಿಲ್ಲ ಲಕ್ಷ್ಯ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು