Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:2 - ಕನ್ನಡ ಸತ್ಯವೇದವು C.L. Bible (BSI)

2 ಪ್ರಭುವಿನಲ್ಲಿದೆ ನನ್ನ ಮನದಭಿಮಾನ I ದೀನರಿದನು ಕೇಳಿ, ಪಡೆಯಲಿ ಸುಮ್ಮಾನ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವದು; ಇದನ್ನು ದೀನರು ಕೇಳಿ ಸಂತೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು ಕೇಳಿ ಸಂತೋಷಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರಲ್ಲಿ ನನ್ನ ಪ್ರಾಣವು ಹಿಗ್ಗುವುದು; ಇದನ್ನು ದೀನರು ಕೇಳಿ ಸಂತೋಷಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:2
12 ತಿಳಿವುಗಳ ಹೋಲಿಕೆ  

ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ‘ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ.’


ನಿನ್ನಾ ವಾಕ್ಯದಲಿ ನಾನಿತ್ತ ನಿರೀಕ್ಷೆಯಿಂದ I ಭಯಭಕ್ತಿಯುಳ್ಳವನು ನೋಡಿ ಪಡೆದನು ಆನಂದ II


ನಿನ್ನಲ್ಲಿಯೇ ದೇವಾ, ಹೆಮ್ಮೆಪಡುವೆವು ಸತತ I ನಿನ್ನ ನಾಮವನೆ ಸಂಕೀರ್ತಿಸುವೆವು ನಿರುತ II


“ಹೆಚ್ಚಳಪಡುವವನು ಪ್ರಭುವಿನಲ್ಲೇ ಹೆಚ್ಚಳಪಡಲಿ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಹೆಮ್ಮೆಪಡಿ, ನೆನೆದಾತನ ಶ್ರೀನಾಮ I ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ II


ಬಿಡಿಸು ಸೆರೆಯಿಂದೆನ್ನನು, ಭಜಿಸುವೆನು ನಿನ್ನ ನಾಮವನು I ಸಜ್ಜನರ ಸಭೆಯಲಿ ಕೊಂಡಾಡುವೆನು ನಿನ್ನ ಉಪಕಾರವನು II


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು