Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:20 - ಕನ್ನಡ ಸತ್ಯವೇದವು C.L. Bible (BSI)

20 ಕಾಪಾಡುವನು ಅವನೆಲಬುಗಳೆಲ್ಲವನ್ನೂ I ಮುರಿಯಬಿಡನು ಪ್ರಭು ಅವುಗಳಲ್ಲೊಂದನ್ನೂ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆತನು ಅವರ ಎಲುಬುಗಳನ್ನೆಲ್ಲ ಕಾಪಾಡುವನು. ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾರೆ; ಅವುಗಳಲ್ಲಿ ಒಂದಾದರೂ ಮುರಿದು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:20
9 ತಿಳಿವುಗಳ ಹೋಲಿಕೆ  

‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು.


“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


ನಿನ್ನ ಕಾಲು ಕಲ್ಲಿಗೆ ತಾಗದಂತೆ I ನಿನ್ನನೆತ್ತಿಕೊಳ್ವರವರು ಕೈಗಳಲೆ II


ನಾನು ಈ ದಿನ ನಿಮ್ಮ ಜೀವವನ್ನು ಮಾನ್ಯವಾದದ್ದೆಂಣಿಸಿದಂತೆ ಸರ್ವೇಶ್ವರ ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲ ಇಕ್ಕಟ್ಟಿನಿಂದ ಬಿಡಿಸಲಿ,” ಎಂದನು.


ಐದಾರು ಇಕ್ಕಟ್ಟುಗಳಿಂದ ನಿನ್ನನು ಬಿಡಿಸುವನು ಏಳನೆಯದು ಬಂದರೂ ನಿನ್ನನು ಕೇಡು ಮುಟ್ಟದು.


ಸಜ್ಜನರ ಜೀವೋದ್ಧಾರ ಪ್ರಭುವಿನಿಂದ I ಆಪತ್ಕಾಲದಲಿ ಆಶ್ರಯ ಆತನಿಂದ II


ತನ್ನಾಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು I ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು II


ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು