Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:22 - ಕನ್ನಡ ಸತ್ಯವೇದವು C.L. Bible (BSI)

22 ತನ್ನ ದಾಸರನು ಉದ್ಧಾರಮಾಡದಿರನು ಪ್ರಭು I ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು. ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ತಮ್ಮ ಸೇವಕರ ಪ್ರಾಣವನ್ನು ವಿಮೋಚಿಸುತ್ತಾರೆ; ದೇವರನ್ನು ಆಶ್ರಯಿಸುವವರು ಯಾರೂ ಶಿಕ್ಷೆಗೆ ಒಳಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:22
17 ತಿಳಿವುಗಳ ಹೋಲಿಕೆ  

ಉಳಿಸುವನು ಪಾತಾಳದ ಕೂಪದಿಂದ ನನ್ನನು I ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II


ಮಧುರದನಿಗೈವುದು ಎನ್ನಧರ ನಿನ್ನ ಗುಣಗಾನದಲಿ I ನೀನುದ್ಧರಿಸಿದ ಎನ್ನ ಮನ ಭಾಗಿಯಾಗುವುದಾ ಗಾನದಲಿ II


ದಾವೀದನು ಬೇರೋತಿನ ರಿಮ್ಮೋನನ ಮಕ್ಕಳು ಆದ ಆ ರೇಕಾಬ್ ಹಾಗು ಬಾಣ ಎಂಬವರಿಗೆ,


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ನನಗಾಧಾರ ನೀನಲ್ಲವೆ? ನನ್ನಾತ್ಮವನು ನಿನಗೊಪ್ಪಿಸಿರುವೆ I ನಂಬಿಕಸ್ತನಾದ ದೇವನೆ, ನೀಯೆನ್ನ ಮುಕ್ತಗೊಳಿಸಿರುವೆ II


ಇಸ್ರಯೇಲನು ಉದ್ಧರಿಸುವನಾತ I ಅದು ಗೈದ ಸಕಲ ದೋಷಗಳಿಂದ II


“ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಸರ್ವೇಶ್ವರನಾಣೆ,


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


“ಸ್ವಾಮೀ, ನೀನೇ ನನ್ನ ಪರವಾಗಿ ವಾದಿಸಿದೆ ನನ್ನ ಪ್ರಾಣವನ್ನು ಉಳಿಸಿದೆ.


ದುರ್ಜನನು ಹೂಡಿಹನು ಒಳಸಂಚು ಸಜ್ಜನನ ವಿರುದ್ಧ I ಕಟಕಟನೆ ಹಲ್ಲು ಕಡಿಯುತಿಹನಿದೋ ಆತನ ವಿರೋಧ II


ಹಿಡಿದ ಕತ್ತಿ ಹಿಡಿದವರೆದೆಯನೆ ಇರಿವುದು I ಎತ್ತಿದ ಬಿಲ್ಲುಬಾಣ ಸಿಡಿದು ಮುರಿವುದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು