Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:11 - ಕನ್ನಡ ಸತ್ಯವೇದವು C.L. Bible (BSI)

11 ಸುಳ್ಳುಸಾಕ್ಷಿಗಳೆದ್ದಿಹರು ನನಗೆ ವಿರುದ್ಧ I ಹೊರಿಸುತಿಹರು ನನಗೇ ತಿಳಿಯದ ಅಪರಾಧ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನ್ಯಾಯವಿರುದ್ಧಸಾಕ್ಷಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸುಳ್ಳುಸಾಕ್ಷಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. ನನಗೆ ತಿಳಿಯದ ವಿಷಯಗಳ ಮೇಲೆ ಅವರು ಪ್ರಶ್ನೆಗಳನ್ನು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸುಳ್ಳುಸಾಕ್ಷಿಗಳು ನನಗೆ ಎದುರಾಗಿ ಎದ್ದು, ನಾನು ತಿಳಿಯದವುಗಳ ಬಗ್ಗೆ ಪ್ರಶ್ನೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:11
7 ತಿಳಿವುಗಳ ಹೋಲಿಕೆ  

ತಳ್ಳಬೇಡೆನ್ನನು ವೈರಿಗಳ ವಶಕ್ಕೆ I ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ II


ಕೆಲವು ಸುಳ್ಳುಸಾಕ್ಷಿಗಳನ್ನು ನೇಮಿಸಿಕೊಂಡು ಅವರಿಂದ, ‘ಇವನು ಯಾವಾಗಲೂ ನಮ್ಮ ಪವಿತ್ರದೇವಾಲಯದ ವಿರುದ್ಧ ಹಾಗೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧ ಮಾತನಾಡುತ್ತಾನೆ.


ನಾಬಾಲನು ಅವರಿಗೆ, “ದಾವೀದನಾರು? ಜೆಸ್ಸೆಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಗುಲಾಮರು ಈಗಿನ ಕಾಲದಲ್ಲಿ ಎಷ್ಟುಮಂದಿಯಿಲ್ಲ.


“ನಿಮಗೆ ನಾನು ಕೇಡುಮಾಡಬೇಕೆಂದಿದ್ದೇನೆಂದು ಹೇಳುವವರ ಮಾತಿಗೆ ನೀವು ಕಿವಿಗೊಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು