ಕೀರ್ತನೆಗಳು 35:2 - ಕನ್ನಡ ಸತ್ಯವೇದವು C.L. Bible (BSI)2 ಖಡ್ಗ ಗುರಾಣಿಗಳನು ಧರಿಸಿಕೊ I ನನಗೆ ರಕ್ಷಣೆಯಾಗಿ ನಿಂತುಕೊ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು, ನನಗೆ ಸಹಾಯಕನಾಗಿ ನಿಲ್ಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಖೇಡ್ಯಗುರಾಣಿಗಳನ್ನು ಹಿಡಿದುಕೊಂಡು ನನಗೆ ಸಹಾಯಕನಾಗಿ ನಿಲ್ಲು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನೇ, ಗುರಾಣಿಗಳನ್ನು ಹಿಡಿದುಕೊಂಡು ನನಗೆ ಸಹಾಯಕನಾಗಿ ನಿಲ್ಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಗುರಾಣಿಯನ್ನೂ ಖಡ್ಗವನ್ನೂ ಹಿಡಿದುಕೊಂಡು ನನ್ನ ಸಹಾಯಕ್ಕೆ ಎದ್ದು ಬನ್ನಿರಿ. ಅಧ್ಯಾಯವನ್ನು ನೋಡಿ |