ಕೀರ್ತನೆಗಳು 35:24 - ಕನ್ನಡ ಸತ್ಯವೇದವು C.L. Bible (BSI)24 ಹೇ, ದೇವಾ, ನಿನ್ನ ನೀತಿಗನುಸಾರ ತೀರ್ಪುಕೊಡು I ಶತ್ರುಗಳೆನ್ನ ವಿಷಯದಲ್ಲಿ ಹರ್ಷಗೊಳ್ಳದಂತೆ ಮಾಡು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನನ್ನ ದೇವರಾದ ಯೆಹೋವನೇ, ನಿನ್ನ ನೀತಿಗನುಸಾರವಾಗಿ ನನಗೆ ನ್ಯಾಯದೊರಕಿಸು. ಅವರು ನನ್ನನ್ನು ನೋಡಿ ನಗಲು ಆಸ್ಪದ ಕೊಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರೇ, ನನ್ನ ದೇವರೇ, ನಿಮ್ಮ ನೀತಿಯ ಪ್ರಕಾರ ನನಗೆ ನ್ಯಾಯತೀರಿಸಿರಿ; ಅವರು ನನ್ನ ವಿರುದ್ಧ ಸಂತೋಷಪಡದೆ ಇರಲಿ. ಅಧ್ಯಾಯವನ್ನು ನೋಡಿ |