Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:28 - ಕನ್ನಡ ಸತ್ಯವೇದವು C.L. Bible (BSI)

28 ಆಗೆನ್ನ ಜಿಹ್ವೆ ಸಾರುವುದು ನಿನ್ನ ನೀತಿಯನು I ದಿನವೆಲ್ಲಾ ವರ್ಣಿಸುವುದು ನಿನ್ನ ಕೀರ್ತಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಿನ್ನ ನೀತಿಯ ಕುರಿತು ನಾನು ಜನರಿಗೆ ಹೇಳುವೆನು; ಪ್ರತಿದಿನವೂ ನಿನ್ನನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ನನ್ನ ನಾಲಿಗೆಯು ನಿಮ್ಮ ನೀತಿಯನ್ನೂ ದಿನವೆಲ್ಲಾ ನಿಮ್ಮ ಸ್ತೋತ್ರವನ್ನೂ ವರ್ಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:28
9 ತಿಳಿವುಗಳ ಹೋಲಿಕೆ  

ನನಗೆ ಕೇಡು ಬಗೆದವರಿದೋ ಪಡೆದರು ನಿಂದೆ ಅಪಮಾನವನು I ದಿನವೆಲ್ಲ ವರ್ಣಿಪುದೆನ್ನ ನಾಲಿಗೆ ನಿನ್ನೀ ನೀತಿಸಾಧನೆಯನು II


ಸಲಹುವನು ತನ್ನನು ಪ್ರೀತಿಸುವವರೆಲ್ಲರನು I ನಾಶಮಾಡುವನು ದುರ್ಮಾರ್ಗಿಗಳೆಲ್ಲರನು II


ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು I ನಿನ್ನ ಮಹೋನ್ನತ ಮಹಿಮಾಪ್ರಭಾವವನು II


ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು I ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು