Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:6 - ಕನ್ನಡ ಸತ್ಯವೇದವು C.L. Bible (BSI)

6 ಇಳಿಜಾರು, ಕಾರಿರುಳು ಇರುವ ಹಾದಿಯಲಿ I ಪ್ರಭುವಿನ ದೂತನವರನು ಓಡಿಸಿಬಿಡಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕತ್ತಲೆಯೂ ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ಅವರ ರಸ್ತೆಯು ಕತ್ತಲಾಗಿರಲಿ; ಜಾರುತ್ತಿರಲಿ. ಯೆಹೋವನ ದೂತನು ಅವರನ್ನು ಹಿಂದಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಂಥವರ ಮಾರ್ಗವು ಕತ್ತಲೆಯೂ ಜಾರುವಿಕೆಯೂ ಆಗಿರಲಿ; ಯೆಹೋವ ದೇವರ ದೂತನು ಅವರನ್ನು ಹಿಂದಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:6
5 ತಿಳಿವುಗಳ ಹೋಲಿಕೆ  

ಕತ್ತಲೊಳು ಜಾರಿಬೀಳುವ ಇಳುಮೇಡು ಅವರ ಮಾರ್ಗ ತಳ್ಳಲ್ಪಡುವರು, ಅಂಧಕಾರದೊಳು ಬಿದ್ದುಹೋಗುವರು ಕೇಡನ್ನು ಅವರ ಮೇಲೆ ಬರಮಾಡುವೆನು ವಿಚಾರಣೆ ವರುಷದ ಕೇಡನ್ನು ಬರಮಾಡುವೆನು ಸರ್ವೇಶ್ವರನ ನುಡಿ ಇದು.”


ಜಾರು ನೆಲದಲಿ ಆ ಜನರನು ನೀ ನಿಲ್ಲಿಸಿರುವೆ I ನಿಶ್ಚಯವಾಗಿ ನೀ ಬೀಳಿಸಿ ಅವರನು ನಾಶಮಾಡುವೆ II


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


ಎಲ್ಲ ತರಹದ ಭೋಜನಪದಾರ್ಥಗಳನ್ನು ಶೇಖರಿಸಿಟ್ಟುಕೊ. ಅದು ನಿನಗೂ ಪ್ರಾಣಿಗಳಿಗೂ ಆಹಾರವಾಗುವುದು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು