Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 36:11 - ಕನ್ನಡ ಸತ್ಯವೇದವು C.L. Bible (BSI)

11 ಗರ್ವಿಗಳ ಕಾಲಿಗೆ ನಾ ಬೀಳುವುದು ಬೇಡ I ದುರುಳರ ಕೈ ನನ್ನ ಹೊರದೂಡುವುದು ಬೇಡ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಲೀಸಬೇಡ; ದುರ್ಜನರಿಂದ ನಾವು ಭ್ರಷ್ಟರಾಗದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಗರ್ವಿಷ್ಠರ ಬಲೆಗೆ ನನ್ನನ್ನು ಬೀಳಿಸಬೇಡ; ದುಷ್ಟರ ಕೈಹಿಡಿತಕ್ಕೆ ನನ್ನನ್ನು ಸಿಕ್ಕಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಗರ್ವಿಷ್ಠರ ಪಾದ ನನಗೆ ವಿರೋಧವಾಗಿ ಬಾರದೇ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 36:11
16 ತಿಳಿವುಗಳ ಹೋಲಿಕೆ  

ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


ಹೊಣೆಗಾರನಾಗು ನಿನ್ನ ದಾಸನ ಕ್ಷೇಮಕೆ I ಆ ಗರ್ವಿಗಳು ಬಾಧಕರಾಗದಿರಲಿ ನನಗೆ II


ಗುಂಡಿ ಅಗೆದಿಹರು ಎನಗೆ ಗರ್ವಿಷ್ಠರು I ಧರ್ಮಶಾಸ್ತ್ರ ಪಾಲಿಸದ ಆ ದುರುಳರು II


ಸುಳ್ಳು ಕಲ್ಪಿಸಿಹರಾ ಗರ್ವಿಗಳು ನಿನಗೆ ವಿರುದ್ಧವಾಗಿ I ನಾನೋ ಪಾಲಿಪೆ ನಿನ್ನ ನಿಯಮಗಳನು ಹೃತ್ಪೂರ್ವಕವಾಗಿ II


ಹಾಸ್ಯ ಅಪಹಾಸ್ಯ ಮಾಡಿದರು ಗರ್ವಿಷ್ಠರೆನ್ನನು I ಆದರೂ ನಾ ಬಿಡಲಿಲ್ಲ ನಿನ್ನ ಧರ್ಮಶಾಸ್ತ್ರವನು II


ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು