ಕೀರ್ತನೆಗಳು 37:11 - ಕನ್ನಡ ಸತ್ಯವೇದವು C.L. Bible (BSI)11 ದೀನದಲಿತರು ಬಾಧ್ಯಸ್ಥರಾಗುವರು ನಾಡಿಗೆ I ಆನಂದಿಸುವರು ಅಲ್ಲಿ ದೊರಕುವ ಸುಖಶಾಂತಿಗೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ದೀನರು ಪಡೆದುಕೊಳ್ಳುವರು; ಸಮಾಧಾನವನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು. ದೀನರು ಬಹಳ ಸಮಾಧಾನವನ್ನೂ ಸಮೃದ್ಧಿಯನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿ |