Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:19 - ಕನ್ನಡ ಸತ್ಯವೇದವು C.L. Bible (BSI)

19 ಮಾನನಷ್ಟವಿರದು ಕಷ್ಟಕಾಲದಲಿ I ಕುಂದುಕೊರತೆಯಿರದು ಬರಗಾಲದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರಿಗೆ ವಿಪತ್ಕಾಲದಲ್ಲಿಯೂ ಆಶಾಭಂಗವಾಗುವದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಪತ್ಕಾಲದಲ್ಲಿ ನೀತಿವಂತರು ನಾಶವಾಗುವುದಿಲ್ಲ. ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಪತ್ಕಾಲದಲ್ಲಿ ಅವರು ಕುಂದುವುದಿಲ್ಲ; ಕ್ಷಾಮದ ದಿವಸಗಳಲ್ಲಿ ಸಮೃದ್ಧಿಯನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:19
8 ತಿಳಿವುಗಳ ಹೋಲಿಕೆ  

ತಪ್ಪಿಸುವನವನು ಪ್ರಾಣವನು ಮರಣದಿಂದ I ಉಳಿಸುವನು ಜೀವವನು ಕ್ಷಾಮಡಾಮರದಿಂದ II


ಸತ್ಪುರುಷನನ್ನು ಸರ್ವೇಶ್ವರ ಹಸಿವೆಗೊಳಿಸನು; ದುಷ್ಟನ ಆಶೆಯನ್ನಾತ ಭಂಗಪಡಿಸುವನು.


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.


ಈ ದಿನಗಳು ಕೆಟ್ಟ ದಿನಗಳಾಗಿರುವುದರಿಂದ ನಿಮಗಿರುವ ಸದವಕಾಶಗಳನ್ನು ಸದ್ವಿನಿಯೋಗಿಸಿಕೊಳ್ಳಿರಿ.


ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು