ಕೀರ್ತನೆಗಳು 37:29 - ಕನ್ನಡ ಸತ್ಯವೇದವು C.L. Bible (BSI)29 ಸಜ್ಜನರು ಸಿರಿನಾಡಿಗೆ ಬಾಧ್ಯಸ್ಥರು I ಅಲ್ಲವರು ಶಾಶ್ವತವಾಗಿ ಬಾಳುವರು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೀತಿವಂತರೋ ದೇಶವನ್ನು ಅನುಭವಿಸುವವರಾಗಿ ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀತಿವಂತರು ಪಡೆದುಕೊಂಡು ಅಲ್ಲಿ ಸದಾಕಾಲ ವಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು. ಅಧ್ಯಾಯವನ್ನು ನೋಡಿ |