ಕೀರ್ತನೆಗಳು 37:32 - ಕನ್ನಡ ಸತ್ಯವೇದವು C.L. Bible (BSI)32 ದುಷ್ಟನಿಟ್ಟಿರುವನು ಕಣ್ಣನು ಸಜ್ಜನರ ಮೇಲೆ I ಹೊಂಚುಹಾಕಿ ನೋಡುತಿಹನು ಮಾಡಲವರ ಕೊಲೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಕೆಡುಕರಾದರೋ ನೀತಿವಂತರಿಗೆ ಕೇಡುಮಾಡಲು ಹೊಂಚುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ; ಅವನನ್ನು ಕೊಲ್ಲಲು ಹುಡುಕುತ್ತಾನೆ. ಅಧ್ಯಾಯವನ್ನು ನೋಡಿ |