ಕೀರ್ತನೆಗಳು 37:33 - ಕನ್ನಡ ಸತ್ಯವೇದವು C.L. Bible (BSI)33 ಪ್ರಭು ಬಿಡನವನನು ದುಷ್ಟ ಶಕ್ತಿಯ ವಶಕ್ಕೆ I ಗುರಿಪಡಿಸನು ನ್ಯಾಯಸ್ಥಾನದ ಶಿಕ್ಷೆಗೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆದರೆ ಯೆಹೋವನು ಅವನನ್ನು ಸಿಕ್ಕಗೊಡಿಸುವದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದರೆ ಯೆಹೋವನು ನೀತಿವಂತರನ್ನು ತೊರೆದುಬಿಡುವುದಿಲ್ಲ. ನೀತಿವಂತರಿಗೆ ಅಪರಾಧಿಗಳೆಂದು ತೀರ್ಪಾಗಲು ಆತನು ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದರೆ ಯೆಹೋವ ದೇವರು ಅವನನ್ನು ದುಷ್ಟನ ಕೈಯಲ್ಲಿ ಬಿಡುವುದಿಲ್ಲ; ನ್ಯಾಯ ವಿಚಾರಣೆಯಲ್ಲಿ ನೀತಿವಂತನನ್ನು ಅಪರಾಧಿಯೆಂದು ತೀರ್ಪು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿ |