Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:15 - ಕನ್ನಡ ಸತ್ಯವೇದವು C.L. Bible (BSI)

15 ನಿನಗಾಗಿ ಪ್ರಭು, ಕಾದಿರುವೆನಯ್ಯಾ I ನನಗಾಗಿ ನೀ ಉತ್ತರಿಸೋ, ದೇವಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ. ನನ್ನ ಒಡೆಯನಾದ ದೇವರೇ, ನನಗೆ ಉತ್ತರ ನೀಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರೇ, ನಿಮ್ಮನ್ನೇ ಎದುರು ನೋಡುತ್ತೇನೆ; ನನ್ನ ದೇವರಾದ ಯೆಹೋವ ದೇವರೇ, ನೀವು ಉತ್ತರ ಕೊಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:15
5 ತಿಳಿವುಗಳ ಹೋಲಿಕೆ  

ಇಂತಿರಲು ಪ್ರಭು, ನಾನೇತಕೆ ಕಾದಿರಬೇಕು? I ನೀನೆ ಅಲ್ಲವೆ ನನಗೆ ನಂಬಿಕೆ, ಇದು ಸಾಕು II


ಸದುತ್ತರ ಪಾಲಿಪೆಯೆಂದು ನಂಬಿ ಬೇಡುವೆನಯ್ಯಾ I ಮೊರೆಯಿಡುವೆ ದೇವಾ, ಕಿವಿಗೊಟ್ಟು ಆಲಿಸಯ್ಯಾ II


ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II


ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು