Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:17 - ಕನ್ನಡ ಸತ್ಯವೇದವು C.L. Bible (BSI)

17 ಇಗೋ, ನಾನೆಡವಿ ಬೀಳಲಿರುವೆ I ಆಪತ್ತಿಗಾಗಿ ಸಂಕಟಪಡುತ್ತಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಅಪರಾಧಿಯೆಂದು ನನಗೆ ಗೊತ್ತಿದೆ; ನನ್ನ ನೋವನ್ನು ಮರೆಯಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಎಡವಿ ಬೀಳಲಿದ್ದೇನೆ; ನನ್ನ ನೋವು ಯಾವಾಗಲೂ ನನ್ನ ಮುಂದೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:17
8 ತಿಳಿವುಗಳ ಹೋಲಿಕೆ  

ನನಗೆ ಆಪತ್ತೊದಗಲದೊ ಸಂತೋಷಿಸಿದರು ಸಭೆಗೂಡಿ I ಸೂರೆಮಾಡಿದರು ತಿರುತಿರುಗಿ ಆ ಭ್ರಷ್ಟರೊಟ್ಟುಗೂಡಿ II


ಬಾಗಿ ಕುಗ್ಗಿಹೋಗಿರುವೆ ಪ್ರಭು ಬಹಳವಾಗಿ I ದಿನವೆಲ್ಲ ಅಲೆಯುತ್ತಿರುವೆ ದುಃಖಭರಿತನಾಗಿ II


ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II


ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II


ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು