Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:21 - ಕನ್ನಡ ಸತ್ಯವೇದವು C.L. Bible (BSI)

21 ಹೇ ಪ್ರಭು, ನನ್ನ ಕೈ ಬಿಡಬೇಡಯ್ಯಾ I ದೇವಾ, ನನಗೆ ದೂರವಾಗಬೇಡಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನೇ, ನನ್ನನ್ನು ಕೈಬಿಡಬೇಡ! ನನ್ನ ದೇವರೇ, ನನ್ನ ಸಮೀಪದಲ್ಲೇ ಇರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರೇ, ನನ್ನನ್ನು ಬಿಡಬೇಡಿರಿ; ನನ್ನ ದೇವರೇ, ನನಗೆ ದೂರವಾಗಿರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:21
6 ತಿಳಿವುಗಳ ಹೋಲಿಕೆ  

ನನ್ನಿಂದ ದೂರ ಸರಿಯಲುಬೇಡ, ಪ್ರಭು I ನೀನೆನ್ನ ಶಕ್ತಿ, ನೆರವಾಗಲು ತ್ವರೆಮಾಡು II


ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II


ದುರುಳರು ಅರುಗಲೇ ಇರೆ, ನೆರವಿಗಾರೂ ಇಲ್ಲ I ನನ್ನಿಂದ ನೀ ದೂರಸರಿವುದು ಸರಿಯಲ್ಲ II


ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II


ಎಸಗುತಿಹರು ಉಪಕಾರಕೆ ಅಪಕಾರ I ಮಾಡಿಹರೆನ್ನನು ನಿರ್ಗತಿಕ ಪಿಂಜಾರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು